Asianet Suvarna News Asianet Suvarna News

ಕಿಚ್ಚನ ಹಿಂದೆ ಬಿದ್ದಿದೆ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟಾರ್ value ಕನ್ನಡದಲ್ಲಿ ಮಾತ್ರವಲ್ಲ ತೆಲುಗು, ಹಿಂದಿ ಹಾಗೂ ತಮಿಳು ಚಿತ್ರರಂಗಗಳ ಮೇಲಿದೆ. ಮುಂಬರುವ ದಿನಗಳಲ್ಲಿ ಹೊಂಬಾಳೆ ಫಿಲ್ಮಂ ಅವರು ಸುದೀಪ್‌ ಸಿನಿಮಾಗೆ ಬಂಡವಾಳ ಹಾಕಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಒಂದು ಸುತ್ತಿನ ಚರ್ಚೆ ಕೂಡ ಮಾಡಿದ್ದಾರೆ. 

Sep 24, 2021, 3:06 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟಾರ್ value ಕನ್ನಡದಲ್ಲಿ ಮಾತ್ರವಲ್ಲ ತೆಲುಗು, ಹಿಂದಿ ಹಾಗೂ ತಮಿಳು ಚಿತ್ರರಂಗಗಳ ಮೇಲಿದೆ. ಮುಂಬರುವ ದಿನಗಳಲ್ಲಿ ಹೊಂಬಾಳೆ ಫಿಲ್ಮಂ ಅವರು ಸುದೀಪ್‌ ಸಿನಿಮಾಗೆ ಬಂಡವಾಳ ಹಾಕಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಒಂದು ಸುತ್ತಿನ ಚರ್ಚೆ ಕೂಡ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment