ಕಲಾವಿದರಿಗೆ, ತಂತ್ರಜ್ಞರಿಗೆ ದಿನಸಿ ಕಿಟ್ ವಿತರಸಿದ ನಟ ನಕುಲ್ ಗೌಡ!
ದಿನ ನಿತ್ಯ ದುಡಿದು ಮನೆ ನಡೆಸುವ ಸಹ ಕಲಾವಿದರು ಕೊರೋನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಿರ್ಮಾಪಕ ವೆಂಕಟೇಶ್ ಗೌಡ ಹಾಗೂ ನಟ ನಕುಲ್ ಗೌಡ ಕಲಾವಿದರಿಗೆ, ತಂತ್ರಜ್ಞರಿಗೆ, ಕಾರ್ಮಿಕರಿಗೆ ದಿನಸಿ ಕಿಟ್‌ಗಳನ್ನು ನೀಡಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment