ನಿಖಿಲ್ ಕುಮಾರಸ್ವಾಮಿಗೆ ಜೀವನ ಅಂದ್ರೆ ಏನು ಅಂತ ಅರ್ಥ ಆಗಿದ್ಯಂತೆ!

ಸ್ಯಾಂಡಲ್‌ವುಡ್‌ ಯುವ ನಟ ನಿಖಿಲ್ ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿದ್ದಂತೆ, ತಮ್ಮ ತೋಟದ ಮನೆ ಕಡೆ ಮುಖ ಮಾಡಿದ್ದಾರೆ. ಪತ್ನಿ ಜೊತೆ ಕುಳಿತು ಸಮಯ ಕಳೆಯುವಾದ ಜೀವನ ಅಂದ್ರೆ ಏನು? ಪ್ರಕೃತಿ ಮಾತೆ ಹೇಗೆ ಎಂದು ಇನ್‌ಸ್ಟಾಗ್ರಾಂನಲ್ಲಿ ವರ್ಣಿಸಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಯುವ ನಟ ನಿಖಿಲ್ ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿದ್ದಂತೆ, ತಮ್ಮ ತೋಟದ ಮನೆ ಕಡೆ ಮುಖ ಮಾಡಿದ್ದಾರೆ. ಪತ್ನಿ ಜೊತೆ ಕುಳಿತು ಸಮಯ ಕಳೆಯುವಾದ ಜೀವನ ಅಂದ್ರೆ ಏನು? ಪ್ರಕೃತಿ ಮಾತೆ ಹೇಗೆ ಎಂದು ಇನ್‌ಸ್ಟಾಗ್ರಾಂನಲ್ಲಿ ವರ್ಣಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video