Asianet Suvarna News Asianet Suvarna News

ಸಂಭ್ರಮದಲ್ಲಿ ಗೌಡರ ಕುಟುಂಬ; ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್

Sep 25, 2021, 4:36 PM IST

ಸ್ಯಾಂಡಲ್‌ವುಡ್‌ (Sandalwood) ಯುವರಾಜ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮುದ್ದಾದ ಗಂಡು ಮಗು (Baby Boy)ವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ. ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ತಾತ ಕುಮಾರಸ್ವಾಮಿ ಹಾಗೂ ಮುತ್ತಾತ ದೇವೆಗೌಡರ ಮುಖದಲ್ಲಿ ಮಂದಹಾಸ ನೋಡಿ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ, ಶುಭ ಹಾರೈಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment