ಪ್ರಜ್ವಲ್ ದೇವರಾಜ್ 35ನೇ ಚಿತ್ರದ ಪೋಸ್ಟ್‌ ಬಗ್ಗೆ ಹೆಚ್ಚಿದೆ ನಿರೀಕ್ಷೆ!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದ ಪ್ರಯುಕ್ತ ಹೊಸ ಚಿತ್ರದ ಪೋಸ್ಟ್ ಬಿಡುಗಡೆ ಮಾಡಲಾಗುತ್ತದೆ. ಜುಲೈ 4ರಂದು ಪ್ರಜ್ವಲ್ ಹುಟ್ಟುಹಬ್ಬವಿದ್ದು, 35ನೇ ಚಿತ್ರದ ಪೋಸ್ಟರ್‌ನ 'PD 35' ಎಂದು  ರಿಲೀಸ್ ಮಾಡಲಾಗುತ್ತಿದೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ಅಭಿಮಾನಿಗಳು ಮುಂದಿನ ಚಿತ್ರದ ಬಗ್ಗೆ ಕ್ರೇಜ್ ಹೆಚ್ಚಿಸಿದ್ದಾರೆ.

Share this Video
  • FB
  • Linkdin
  • Whatsapp

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದ ಪ್ರಯುಕ್ತ ಹೊಸ ಚಿತ್ರದ ಪೋಸ್ಟ್ ಬಿಡುಗಡೆ ಮಾಡಲಾಗುತ್ತದೆ. ಜುಲೈ 4ರಂದು ಪ್ರಜ್ವಲ್ ಹುಟ್ಟುಹಬ್ಬವಿದ್ದು, 35ನೇ ಚಿತ್ರದ ಪೋಸ್ಟರ್‌ನ 'PD 35' ಎಂದು ರಿಲೀಸ್ ಮಾಡಲಾಗುತ್ತಿದೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ಅಭಿಮಾನಿಗಳು ಮುಂದಿನ ಚಿತ್ರದ ಬಗ್ಗೆ ಕ್ರೇಜ್ ಹೆಚ್ಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video