ಅಕ್ಟೋಬರ್ 29ಕ್ಕೆ ಲವ್ಲಿ ಸ್ಟಾರ್ ಪ್ರೇಮ್‌ನ 'ಪ್ರೇಮಂ ಪೂಜ್ಯಂ' ರಿಲೀಸ್!

'ಪ್ರೇಮಂ ಪೂಜ್ಯಂ' ಚಿತ್ರದ ಮೂಲಕ ಮತ್ತೆ ಲವರ್ ಬಾಯ್ ಆಗಿ ಕಮ್ ಬ್ಯಾಕ್ ಮಾಡುತ್ತಿರುವ ನೆನಪಿರಲಿ ಪ್ರೇಮ್ ಸಿನಿಮಾ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.  ಅಕ್ಟೋಬರ್ 29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ತಂಡ ಅನೌನ್ಸ್ ಮಾಡಿದೆ.

Share this Video
  • FB
  • Linkdin
  • Whatsapp

'ಪ್ರೇಮಂ ಪೂಜ್ಯಂ' ಚಿತ್ರದ ಮೂಲಕ ಮತ್ತೆ ಲವರ್ ಬಾಯ್ ಆಗಿ ಕಮ್ ಬ್ಯಾಕ್ ಮಾಡುತ್ತಿರುವ ನೆನಪಿರಲಿ ಪ್ರೇಮ್ ಸಿನಿಮಾ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.  ಅಕ್ಟೋಬರ್ 29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ತಂಡ ಅನೌನ್ಸ್ ಮಾಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video