ಮತ್ತೆ ಒಂದಾದ ಪುನೀತ್ ರಾಜ್‌ಕುಮಾರ್ ಮತ್ತು ಸಂತೋಷ್ ಆನಂದ್‌ರಾಮ್!
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ರಾಜಕುಮಾರ್ ಚಿತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡ ಜೋಡಿ. ಇದಾದ ನಂತರ ಇಬ್ಬರೂ ಸೇರಿಕೊಂಡು 'ಯುವರತ್ನ' ಸಿನಿಮಾ ಮಾಡಿದ್ದರು. ಎರಡೂ ಸಿನಿಮಾಗಳು ಸೂಪರ್ ಆಗುತ್ತಿದ್ದಂತೆ, ಪುನೀತ್ ಜೊತೆ ಮತ್ತೊಂದು ಸಿನಿಮಾ ಅನೌನ್ಸ್ ಮಾಡಲು ಮುಂದಾಗಿದ್ದಾರೆ. ಯಾವ ಚಿತ್ರ ಇಲ್ಲಿದೆ ನೋಡಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment