Asianet Suvarna News Asianet Suvarna News

ಕೆಲಸದ ಮೂಲಕ ಟೀಕೆಗೆ ಉತ್ತರಿಸಲು ಮುಂದಾದ ರಕ್ಷಿತ್ ಶೆಟ್ಟಿ!

Jul 13, 2021, 3:11 PM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಗ್ಗೆ ಖಾಸಗಿ ಮಾಧ್ಯಮವೊಂದು ವೈಯಕ್ತಿಕ ವಿಚಾರಗಳನ್ನು ಎಳೆದು ಟೀಕೆ ಮಾಡಿತ್ತು. ತನ್ನಿಂದ ಯಾರಿಗೂ ಮೋಸವಾಗಿಲ್ಲ ಎಲ್ಲರ ಪ್ರಶ್ನೆಗೆ ಉತ್ತರಿಸುವೆ ಎಂದು ಸುದ್ದಿಗೋಷ್ಠಿ ಮಾಡಿದ್ದರು. ಇದರ ಜೊತೆಗೆ ತಮ್ಮ ಮುಂದಿನ ಚಿತ್ರ ರಿಚರ್ಡ್ ಆ್ಯಂಟನಿ ಬಗ್ಗೆಯೂ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment