ಈ ಸಿನಿಮಾದಿಂದ ಒಳ್ಳೆಯ ಬ್ಯುಸಿನೆಸ್ ಹೇಗೆ ಮಾಡಬಹುದೆಂದು ಕಲಿತೆ: ರಕ್ಷಿತ್ ಶೆಟ್ಟಿ

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಸಖತ್ ಮೋಡಿ ಮಾಡಿದೆ. ಈ ನಡುವೆ ರಕ್ಷಿತ್ ಶೆಟ್ಟಿ ಮಾಧ್ಯಮದ ಜೊತೆ  777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಸಖತ್ ಮೋಡಿ ಮಾಡಿದೆ. ಈ ನಡುವೆ ರಕ್ಷಿತ್ ಶೆಟ್ಟಿ ಮಾಧ್ಯಮದ ಜೊತೆ 777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮನುಷ್ಯ ಮತ್ತು ನಾಯಿಯ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ ಚಾರ್ಲಿಯನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ರಕ್ಷಿತ್ ಸಿನಿಮಾದ ಶ್ವಾನ ಚಾರ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲಾ ಕಡೆಯಿಂದನೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಟ್ರೈಲರ್ ಮತ್ತು ಪ್ರೀಮಿಯರ್ ಶೋನಲ್ಲಿ ಸಿಕ್ಕಿದ ಪ್ರತಿಕ್ರಿಯೆ ಮೂಲಕ ಭಾರಿ ಹೈಪ್ ಕ್ರಿಯೇಟ್ ಮಾಡಿರುವ 777 ಚಾರ್ಲಿ ಜೂನ್ 10ರಂದು ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡುತ್ತಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆ ಮತ್ತು ಹಿಂದಿಯಲ್ಲೂ ತೆರೆಗೆ ಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video