'ವಿಕ್ರಾಂತ್ ರೋಣ' ಸಿನಿಮಾ ಬಗ್ಗೆ ಇಲ್ಲಿದೆ ಸ್ಪೇಷಲ್ ಅಪ್ಡೇಟ್!
ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್‌ಗೂ ಮುನ್ನ ದೊಡ್ಡ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ನಟ ರವಿಶಂಕರ್ ಗೌಡ ಸಿನಿಮಾದ ಡಬ್ಬಿಂಗ್ ಮುಗಿಸಿದ್ದಾರೆ. ಡಬ್ಬಿಂಗ್ ಮುಗಿಸಿದ ರವಿಶಂಕರ್ ಚಿತ್ರ ವಿಮರ್ಶೆ ಕೂಡ ಮಾಡಿದ್ದಾರೆ. ಗೆಳೆಯ ದೀಪು ಮತ್ತು ತಂಡಕ್ಕೆ ಶುಭ ಹಾರೈಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment