'ಭಜರಂಗಿ-2' ಚಿತ್ರದ ಹೊಸ ಸಾಂಗ್ ರಿಲೀಸ್!
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ 'ಭಜರಂಗಿ 2' ಚಿತ್ರದ ಸ್ಪೆಷಲ್ ಹಾಡನ್ನು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ. ಕೆ ಕಲ್ಯಾಣ್ ಬರೆದಿರುವ ಈ ಹಾಡನ್ನು ಕೈಲಾಶ್ ಖೇರ್ ಹಾಡಿದ್ದಾರೆ. ಬಿಡುಗಡೆಯಾದ ದಿನದಂದಲೂ ಎಲ್ಲಾ ಬಾಯಲ್ಲಿ ಈ ಹಾಡು ಕೇಳಿ ಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment