ಸಿನಿ ಕಾರ್ಮಿಕರ ನೆರವಿಗೆ ನಿಂತ ಡಾ.ಶಿವರಾಜ್‌ಕುಮಾರ್!
ಕೊರೋನಾ ಲಾಕ್‌ಡೌನ್‌ನಿಂದ ಸಿನಿ ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ-ನಟಿಯರು ಸಹಾಯ ಮುಂದಾಗಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಹುಟ್ಟುಹಬ್ಬದಂದು ಕರ್ನಾಟಕ ಚಲನಚಿತ್ರ ಒಕ್ಕೂಟಕ್ಕೆ 10 ಲಕ್ಷ ದೇಣಿಗೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment