ಟಗರಿನಂತೆ ಜಂಪ್ ಮಾಡಿ ಕಾರ್ ಮೇಲೆ ಕುಳಿತ ಶಿವಣ್ಣ; ವಿಡಿಯೋ ವೈರಲ್

ಶಿವಣ್ಣ ಟಗರಿನಗ ಹಾಗೆ ಹಾರಿ ಕಾರ್ ಮೇಲೆ ಕುಳಿತುಕೊಳ್ಳುತ್ತಾರೆ. ಶಿವರಾಜ್ ಕುಮಾರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. 

Share this Video
  • FB
  • Linkdin
  • Whatsapp

ಹ್ಯಾಟ್ರಿಕ್ ಹೀರೋ ಶಿವರಾಜ್ ಕಮಾರ್ ಅಂದರೆ ಎನರ್ಜಿ, ಶಿವಣ್ಣ ಎಂದರೆ ಡಾನ್ಸ್, ಉತ್ಸಾಹ, ಆಕ್ವೀಟ್ ಎಲ್ಲಾ..60ನೇ ವಯಸ್ಸಿನಲ್ಲೂ ಶಿವಣ್ಣ ಯುವಕರೇ ನಾಚುವಂತೆ ಸ್ಟಂಟ್ ಮಾಡುತ್ತಾರೆ, ಡಾನ್ಸ್ ಮಾಡುತ್ತಾರೆ. ಇದೀಗ ಹ್ಯಾಟ್ರಿಕ್ ಹೀರೋ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಶಿವಣ್ಣ ಟಗರಿನಗ ಹಾಗೆ ಹಾರಿ ಕಾರ್ ಮೇಲೆ ಕುಳಿತುಕೊಳ್ಳುತ್ತಾರೆ. ಶಿವರಾಜ್ ಕುಮಾರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇನ್ನು ಶಿವರಾಜ್ ಕುಮಾರ್ ಸಿನಿಮಾ ವಿಚಾರಕ್ಕೆ ಬರುವುದಾದರೇ ಕೊನೆಯದಾಗಿ ಭೈರಾಗಿ ಸಿನಿಮ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಶಿವಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನೀ ಸಿಗೋವರೆಗು, ವೇದ, ಘೋಸ್ಟ್, 45, ಜೈಲರ್ ಸೇರಿದಂತೆ ಅನೇಕ ಸಿನಿಮಾಗಳಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video