ಶಿವು ಅಡ್ಡದಿಂದ ಗುಡ್ ನ್ಯೂಸ್: ರಿಷಬ್ ಶೆಟ್ಟಿನೇ ಡೈರೆಕ್ಟರ್!
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 59ನೇ ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಹೊಸ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಜಯಣ್ಣ ಬಂಡವಾಳ ಹಾಕುತ್ತಿರುವ ಈ ಚಿತ್ರದಲ್ಲಿ ಶಿವರಾಜ್‌ಕುಮಾರ್ ವಿಭಿನ್ನವಾಗಿ ಕಾಣಿಸುವುದರಲ್ಲಿ ಅನುಮಾವಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment