ಶುರುವಾಯ್ತು ಮದಗಜ ಇಂಟ್ರಡಕ್ಷನ್ ಸಾಂಗ್ ಶೂಟ್!
ಸ್ಯಾಂಡಲ್‌ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ 'ಮದಗಜ' ಸಿನಿಮಾದ ಇಂಟ್ರಡಕ್ಷನ್ ಸಾಂಗ್ ಶೂಟಿಂಗ್ ಶುರು ಮಾಡಿದ್ದಾರೆ. ಈ ಹಾಡಿಗಾಗಿ ನಿರ್ಮಾಪಕ ಉಮಾಪತಿ ಅದ್ಧೂರಿ ಸೆಟ್ ಹಾಕಿಸಿದ್ದಾರೆ. ಈ ಹಾಡಿನ ಮತ್ತೊಂದು ವಿಶೇಷತೆ ಏನೆಂದರೆ ಆನೆಗಳ ಮುಖಗಳ ಥೀಮ್‌ನಲ್ಲಿ ಸೆಟ್ ಹಾಕಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment