Asianet Suvarna News Asianet Suvarna News

ಈ ವರ್ಷವೂ ನಿಮ್ಮೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ: ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಒಂದು ತಿಂಗಳಿನಿಂದ ತಯಾರಿ ಮಾಡಿಕೊಳ್ಳುತ್ತಾರೆ. ಈ ವರ್ಷ ತಮ್ಮ ಹುಟ್ಟುಹಬ್ಬದ ಎಲ್ಲರೂ ತಾವು ಇದ್ದಲ್ಲಿಂದಲೇ ಶುಭಾಶಯಗಳನ್ನು ತಿಳಿಸಿ, ಸರ್ಕಾರದ ಮಾರ್ಗ ಸೂಚನೆಯನ್ನು ಪಾಲಿಸುವ ನಿಟ್ಟಿನಲ್ಲಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

First Published Aug 29, 2021, 4:17 PM IST | Last Updated Aug 29, 2021, 4:17 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಒಂದು ತಿಂಗಳಿನಿಂದ ತಯಾರಿ ಮಾಡಿಕೊಳ್ಳುತ್ತಾರೆ. ಈ ವರ್ಷ ತಮ್ಮ ಹುಟ್ಟುಹಬ್ಬದ ಎಲ್ಲರೂ ತಾವು ಇದ್ದಲ್ಲಿಂದಲೇ ಶುಭಾಶಯಗಳನ್ನು ತಿಳಿಸಿ, ಸರ್ಕಾರದ ಮಾರ್ಗ ಸೂಚನೆಯನ್ನು ಪಾಲಿಸುವ ನಿಟ್ಟಿನಲ್ಲಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ನೋಡಲು ಕ್ಲಿಕಿಸಿ: Asianet Suvarna Entertainment