Asianet Suvarna News Asianet Suvarna News

ನನ್ನ ಮೂರ್ತಿ ಅನಾವರಣಕ್ಕೆ ನಾನು ಹೇಗೆ ಒಪ್ಪಿಕೊಳ್ಳಲಿ ಅದಕ್ಕೆ ಬೇಡ: ಕಿಚ್ಚ ಸುದೀಪ್

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಇಂದು ರಾಯಚೂರಿನಲ್ಲಿ ಮಹರ್ಷಿ ವಾಲ್ಮೀಕಿ (Valmiki) ಹಾಗೂ ವೀರಮದಕರಿ ನಾಯಕ (Veera Madakari) ಮೂರ್ತಿ ಅನಾವರಣಗೊಳಿಸಿದರು.‌ ಈ ವೇಳೆ ತಮ್ಮ ಮೂರ್ತಿಯನ್ನು ಅನಾವರಣ ಮಾಡುವುದಕ್ಕೆ ಹೇಗೆ ಒಪ್ಪಿಕೊಳ್ಳಲಿ ಸಾಧನೆ ಮಾಡಿರುವವರು ಇದ್ದಾರೆ ಅವರಿಗೆ ಗೌರವ ಸಲ್ಲಿಸಬೇಕು ನಾನು ದೊಡ್ಡವನಲ್ಲ ಎಂದು ಸುದೀಪ್ ಮಾತನಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories