ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಉಪೇಂದ್ರ ಪುತ್ರ ರೆಡಿ!
ರಿಯಲ್ ಸ್ಟಾರ್ ಉಪೇಂದ್ರ ಹುಟ್ಟು ಹಬ್ಬದ ದಿನ ಪುತ್ರ ಆಯುಷ್ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪುತ್ರಿ ಐಶ್ವರ್ಯಾ ತಾಯಿ ಚಿತ್ರದ ಮೂಲಕ ಈಗಾಗಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆಯುಷ್ ಕೂಡ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment