ನೆಟ್ಟಿಗನ ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು ದಾಖಲಿಸಿದ ನಟ ವಿನೋದ್ ರಾಜ್!
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ವೈಯಕ್ತಿಕ ಜೀವನದ ಬಗ್ಗೆ ಅವಹೇಳನಕಾರಿ ವಿಚಾರಗಳನ್ನು ಬರೆದು ಪೋಸ್ಟ್ ಮಾಡಿದ್ದಾರೆ. ಇದರಿಂದ ಬೇಸತ್ತ ನಟ ಸೈಬರ್ ಕ್ರೈಂನಲ್ಲಿ ದೂರು ದಾಖಲು ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment