Asianet Suvarna News Asianet Suvarna News

ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರೇಮ್ ಪುತ್ರಿ: ಲವ್ಲಿ ಫೋಟೋ ಶೂಟ್ ಮಾಡಿಸಿದ ಅಮೃತಾ

'ನೆನಪಿರಲಿ ಪ್ರೇಮ್' ಅವರ ಮಗಳು ಅಮೃತಾ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದು, ಸ್ಪೆಷಲ್ ಫೋಟೋ ಶೂಟ್ ಮಾಡಿಸಿದ್ದಾರೆ.
 

'ಟಗರು ಪಲ್ಯ' ಸಿನಿಮಾ ಮೂಲಕ ಸ್ಯಾಂಡಲ್ ವುಡ್'ಗೆ ಎಂಟ್ರಿ ಕೊಡುತ್ತಿರುವ ಅಮೃತಾ ಪ್ರೇಮ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸ್ಪೆಷಲ್ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋ ಶೂಟ್'ನ ಮೇಕಿಂಗ್ ಝಲಕ್'ನ್ನು ಪ್ರೇಮ್ ಹಾಗೂ ಅಮೃತಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಕ್ಯಾಮೆರಾಗೆ ಅಮೃತಾ ಕೊಟ್ಟ ಪೋಸ್ ನೋಡಿ, ಫಾಲೋವರ್ಸ್ ವಾವ್ಹ್ ಎಂದಿದ್ದಾರೆ. 

Video Top Stories