ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಅಮೂಲ್ಯಾ ದಂಪತಿ; ನಾಮಕರಣ ವಿಡಿಯೋ ವೈರಲ್

ಸ್ಯಾಂಡಲ್ ವುಡ್ ನಟಿ ಅಮೂಲ್ಯ ಇತ್ತೀಚಿಗಷ್ಟೆ ಮುದ್ದಾದ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸಮಾರಂಭದಲ್ಲಿ ಸ್ಯಾಂಡಲ್ ವುಡ್‌ನ ಅನೇಕ ಗಣ್ಯರು ಹಾಜರಿದ್ದರು.

Share this Video
  • FB
  • Linkdin
  • Whatsapp

ಸ್ಯಾಂಡಲ್ ವುಡ್ ನಟಿ ಅಮೂಲ್ಯ ಇತ್ತೀಚಿಗಷ್ಟೆ ಮುದ್ದಾದ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ನವೆಂಬರ್ 10ರಂದು ಖಾಸಗಿ ಹೋಟೆಲ್ ನಲ್ಲಿ ನಡೆದ ನಾಮಕರಣ ಸಮಾರಂಭದಲ್ಲಿ ಸ್ಯಾಂಡಲ್ ವುಡ್‌ನ ಅನೇಕ ಗಣ್ಯರು ಹಾಜರಿದ್ದರು. ಅಮೂಲ್ಯಾ ತನ್ನ ಮುದ್ದಾದ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ನಾಮಕರಣ ಮಾಡಿದ್ದಾರೆ. ಸಮಾರಂಭದಲ್ಲಿ ಜಾರ್ಲಿಂಗ್ ಕೃಷ್ಣ ಜೋಡಿ, ಗಣೇಶ್ ದಂಪತಿ, ಅಜಯ್ ರಾವ್, ಸೇರಿದಂತೆ ಅನೇಕ ಸ್ಟಾರ್ಸ್ ಭಾಗಿಯಾಗಿದ್ದರು. ಅಮೂಲ್ಯಾ ಮಕ್ಕಳ ನಾಮಕರಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related Video