ಹರ್ಷಿಕಾ ಸ್ಪೆಷಲ್ ಫೋಟೋಶೂಟ್ , ದೀಪಿಕಾ ಸಖತ್ ರೊಮ್ಯಾಂಟಿಕ್..!

ಸ್ಯಾಂಡಲ್‌ವುಡ್ ಬ್ಯೂಟಿ ಹರ್ಷಿಕಾ ಪೂಣಚ್ಚ (Harshika Poonaccha) ಪ್ರೇಮಿಗಳ ದಿನದಿಂದದಂದು ಸ್ಪೆಷಲ್ ಫೋಟೋಶೂಟ್ ಮಾಡಿಸಿದ್ದಾರೆ. ದೀಪಿಕಾ ಪಡುಕೋಣೆ-ಸಿದ್ಧಾಂತ್ ಚತುರ್ವೇದಿ ನಟನೆಯ 'ಗೆಹರಾಯಿ' ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಬ್ಯೂಟಿ ಹರ್ಷಿಕಾ ಪೂಣಚ್ಚ (Harshika Poonaccha) ಪ್ರೇಮಿಗಳ ದಿನದಿಂದದಂದು ಸ್ಪೆಷಲ್ ಫೋಟೋಶೂಟ್ ಮಾಡಿಸಿದ್ದಾರೆ. ದೀಪಿಕಾ ಪಡುಕೋಣೆ-ಸಿದ್ಧಾಂತ್ ಚತುರ್ವೇದಿ ನಟನೆಯ 'ಗೆಹರಾಯಿ' ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ನಾಯಕರಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಗಶೇಖರ್ ಅಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ 'ಕ್ಯೂ' ಅಂತ ಹೆಸರಿಟ್ಟಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ವ್ಯಾಲಂಟೈನ್ಸ್ ಡೇಯಂದು ರಿಲೀಸ್ ಆಗಿದೆ. 

Related Video