ರಾತ್ರೋರಾತ್ರಿ ತಮ್ಮ ಏರಿಯಾ ಗುಂಡಿಗಳನ್ನು ಮುಚ್ಚಿದ ಕಾರುಣ್ಯ ರಾಮ್; ವಿಡಿಯೋ ವೈರಲ್

ಕನ್ನಡ ಮುದ್ದು ಮುಖದ ಚೆಲುವೆ ಕಾರುಣ್ಯ ರಾಮ್ ತಮ್ಮ ಏರಿಯಾದಲ್ಲಿರುವ ಗುಂಡಿಗಳನ್ನು ಮುಚ್ಚಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ರಾಜರಾಜೇಶ್ವರಿ ನಗರದ ಬಹುತೇಕ ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಹಣಕ್ಕಿಂತ ಜೀವ ಅಮೂಲ್ಯ ಎಂದು ಕಾರಣ್ಯ  ಎರಡು ಕಾರಣ ಈ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ವೈರಲ್ ಆಗುತ್ತಿದೆ....

First Published Mar 3, 2023, 1:38 PM IST | Last Updated Mar 3, 2023, 1:38 PM IST

ಕನ್ನಡ ಮುದ್ದು ಮುಖದ ಚೆಲುವೆ ಕಾರುಣ್ಯ ರಾಮ್ ತಮ್ಮ ಏರಿಯಾದಲ್ಲಿರುವ ಗುಂಡಿಗಳನ್ನು ಮುಚ್ಚಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ರಾಜರಾಜೇಶ್ವರಿ ನಗರದ ಬಹುತೇಕ ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಹಣಕ್ಕಿಂತ ಜೀವ ಅಮೂಲ್ಯ ಎಂದು ಕಾರಣ್ಯ  ಎರಡು ಕಾರಣ ಈ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ವೈರಲ್ ಆಗುತ್ತಿದೆ....

ಮಡಿಲಿನಲ್ಲಿ ಕೊನೆಯುಸಿರು ಬಿಟ್ಟ; ಚಿತ್ರರಂಗ ಬಿಡಲು ತಮ್ಮನ ಸಾವು ಕಾರಣ ಎಂದು ಕಣ್ಣೀರಿಟ್ಟ ಕಾರುಣ್ಯ ರಾಮ್