Asianet Suvarna News Asianet Suvarna News

30 ವರ್ಷಗಳ ನಂತರ ಮತ್ತೆ ಮಹಾಲಕ್ಷ್ಮಿ ಪ್ರತ್ಯಕ್ಷ; ಹೇಗಿದ್ದಾರೆ?

80-90ರ ದಶಕದಲ್ಲಿ 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ ನಟಿ ಮಹಾಲಕ್ಷ್ಮಿ ಮತ್ತೆ ಚಿತ್ರರಂಗಕ್ಕೆ ಕಮ್‌ ಬ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಹನುಮಂತ ನಗರದ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ 'ಟಿಆರ್‌ಪಿ ರಾಮು'  ಮುಹೂರ್ತದಲ್ಲಿ ಮಹಾಲಕ್ಷ್ಮಿ ಭಾಗಿಯಾಗಿದ್ದರು. ರವಿ ಪ್ರಸಾದ್ ಆ್ಯಕ್ಷನ್ ಕಟ್  ಹೇಳುತ್ತಿರುವ ಈ ಚಿತ್ರದಲ್ಲಿ ಮಹಾಲಕ್ಷ್ಮಿ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories