ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದ ನಟಿ ರಚಿತಾ ರಾಮ್!

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಕೊನೆಯ ಶ್ರಾವಣ ಶನಿವಾರದಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ದಾರೆ. ನಾಮ ಧರಿಸಿರುವ ವಿಡಿಯೋ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ರಚ್ಚು ಭಯ ಭಕ್ತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.
 
Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಕೊನೆಯ ಶ್ರಾವಣ ಶನಿವಾರದಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದಿದ್ದಾರೆ. ನಾಮ ಧರಿಸಿರುವ ವಿಡಿಯೋ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ರಚ್ಚು ಭಯ ಭಕ್ತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video