'ಹೆಲೋ' ಎಂದ ರಾಧಿಕಾ ಪಂಡಿತ್, ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಎಂದ ಸೋನು ನಿಗಮ್!
ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ರಾಧಿಕಾ ಪಂಡಿತ್ ಪುತ್ರಿ ಐರಾ ಜೊತೆಗಿರುವ ಸೆಲ್ಫಿ ಹಂಚಿಕೊಂಡು 'ಹಾಯ್, ನಿಮೆಗೆಲ್ಲರಿಗೂ ಹಲೋ ಹೇಳಲು ಬಂದೆ,' ಎನ್ನುವ ಸಾಲುಗಳನ್ನು ಬರೆದುಕೊಂಡಿದ್ದಾರೆ. ಹುಟ್ಟಿದಬ್ಬದ ಪ್ರಯುಕ್ತ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಸೋನು ನಿಗಮ್ ನಾನು ಭಾರತೀಯ ಬಹುತೇಕ ಭಾಷೆಗಳಲ್ಲಿ ಹಾಡಿದ್ದೇನೆ. ಆದರೆ, ಕನ್ನಡಿಗರು ನೀಡಿದ ಪ್ರೀತಿಯನ್ನು ಯಾರೂ ಕೊಟ್ಟಿಲ್ಲ. ನಾನು ಬಹುಶಃ ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ, ಎಂದು ಹೇಳುವ ಮೂಲಕ ಕನ್ನಡಾಭಿಮಾನವನ್ನು ಮೆರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment