Asianet Suvarna News Asianet Suvarna News

ಸೂಕ್ತ ಸಮಯದಲ್ಲಿ ಯಶ್-ಮಗಳ ಫೋಟೋ ರಿಲೀಸ್ ಮಾಡ್ತೀನಿ: ರಾಧಿಕಾ ಪಂಡಿತ್

ನಟಿ ರಾಧಿಕಾ ಪಂಡಿತ್ ಇತ್ತೀಚಿಗೆ ಎಲ್ಲಿಯೂ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಮಗಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಸರಿಯಾದ ಸಮಯದಲ್ಲಿ ಯಶ್-ಮಗಳ ಫೋಟೋವನ್ನು ರಿಲೀಸ್ ಮಾಡುತ್ತೇನೆ ಎಂದಿದ್ದಾರೆ. ಸುವರ್ಣ ನ್ಯೂಸ್ ಗೆ ಕೊಟ್ಟ ವಿಶೇಷ ಸಂದರ್ಶನದಲ್ಲಿ ಇಂಟರೆಸ್ಟಿಂಗ್ ವಿಚಾರವನ್ನು ಹಂಚಿಕೊಂಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ. 

Video Top Stories