ರಾಕಿಂಗ್​ ಸ್ಟಾರ್ ಯಶ್ ಮನೆಯಲ್ಲಿ ದಸರಾ ಧಮಾಕ: ಐರಾ, ಯಥರ್ವ್ ಸೈಕಲ್​ ಸವಾರಿ ನೀವು ನೋಡಿ!

‘ಕೆಜಿಎಫ್’ ಸೂಪರ್ ಸ್ಟಾರ್ ಯಶ್ ದಂಪತಿ ಮನೆಯಲ್ಲಿಯೂ ಹಬ್ಬದ ಸಡಗರ ಜೋರಾಗಿದೆ. ಕುಟುಂಬದ ಜೊತೆ ಗ್ರ್ಯಾಂಡ್‌ ಆಗಿ ರಾಕಿ ಭಾಯ್‌ ಹಬ್ಬ ಸೆಲೆಬ್ರೇಟ್‌ ಮಾಡಿದ್ದಾರೆ. ಯಶ್-ರಾಧಿಕಾ ಮನೆಯಲ್ಲಿ ನವರಾತ್ರಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ಸುಂದರ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

‘ಕೆಜಿಎಫ್’ ಸೂಪರ್ ಸ್ಟಾರ್ ಯಶ್ ದಂಪತಿ ಮನೆಯಲ್ಲಿಯೂ ಹಬ್ಬದ ಸಡಗರ ಜೋರಾಗಿದೆ. ಕುಟುಂಬದ ಜೊತೆ ಗ್ರ್ಯಾಂಡ್‌ ಆಗಿ ರಾಕಿ ಭಾಯ್‌ ಹಬ್ಬ ಸೆಲೆಬ್ರೇಟ್‌ ಮಾಡಿದ್ದಾರೆ. ಯಶ್-ರಾಧಿಕಾ ಮನೆಯಲ್ಲಿ ನವರಾತ್ರಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ಸುಂದರ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಶ್ ಕಂದು ಬಣ್ಣದ ಧಿರಿಸಿನಲ್ಲಿ ಮಿಂಚಿದ್ದರೆ, ರಾಧಿಕಾ ಆಕಾಶ ನೀಲಿ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ಬಳಿಕ ಯಶ್ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅದ್ಯಾವಾಗ ರಾಕಿ ಭಾಯ್ ಮುಂದಿನ ಚಿತ್ರದ ಅಪ್‌ಡೇಟ್ ಕೊಡುತ್ತಾರೆ ಎಂದು ಕಾಯುತ್ತಿದ್ದಾರೆ. ಸದ್ಯ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಅದಕ್ಕಾಗಿ ವಿದೇಶಕ್ಕೂ ಯಶ್‌ ಭೇಟಿ ನೀಡಿದ್ದಾರೆ. ಹಾಗಾದ್ರೆ ಸಿನಿಮಾ ಬಗ್ಗೆ ಸದ್ಯದಲ್ಲೇ ಗುಡ್‌ ನ್ಯೂಸ್‌ ಕೊಡುತ್ತಾರಾ ಕಾದುನೋಡಬೇಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video