ಮಾರ್ಚ್ ತಿಂಗಳಲ್ಲಿ ಹೊಸ ಸಿನಿಮಾ ಅನೌನ್ಸ್ ಮಾಡುತ್ತಿರುವ ನಟಿ Ramya!
ಮೋಹಕ ತಾರೆ ರಮ್ಯಾ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಜೊತೆ ದ್ವಿತ್ವ ಸಿನಿಮಾ ಒಪ್ಪಿಕೊಂಡಿದ್ದರು. ಆದರೆ ವಿಧಿಯಾಟವೇ ಬೇರೆ ಇತ್ತು. ಹೀಗಾಗಿ ಅದೇ ಸಿನಿಮಾದಲ್ಲಿ ನಟಿಸಲು ರಮ್ಯಾ ನಿರ್ಧರಿಸಿದ್ದಾರೆ, ಎಂದು ಗಾಂಧಿ ನಗರದಿಂದ ಸುದ್ದಿ ಕೇಳಿ ಬರುತ್ತಿದೆ. ಇದರ ಜೊತೆಗೆ ಮಾರ್ಚ್ ತಿಂಗಳಿನಲ್ಲಿ ಸ್ಟಾರ್ ನಟನ ಜೊತೆ ಒಪ್ಪಿಕೊಂಡಿರುವ ಸಿನಿಮಾವನ್ನು ಅನೌನ್ಸ್ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment