Asianet Suvarna News Asianet Suvarna News

ರಶ್ಮಿಕಾ ಮಂದಣ್ಣ ಸಿಗರೇಟ್ ಸೇದುವ ವಿಚಾರಕ್ಕೆ ಕಾಲೆಳೆದ ನೆಟ್ಟಿಗರು!

ಬಹುಭಾಷಾ ಸುಂದರಿ ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಮಾತನಾಡುತ್ತಾರೆ. ಈ ವೇಳೆ ಅಭಿಮಾನಿಯೊಬ್ಬ ನೀವು ದಿನಕ್ಕೆ ಎಷ್ಟು ಸಿಗರೇಟ್ ಸೇದುತ್ತೀರಾ ಎಂದು ಪ್ರಶ್ನೆ ಮಾಡಿದ್ದಾನೆ. ಇದನ್ನು ಕೇಳಿ ಶಾಕ್ ಆದ ರಶ್ಮಿಕಾ ಕೊಟ್ಟ ಉತ್ತರ ಏನು ಗೊತ್ತಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment