ಸ್ಯಾಂಡಲ್‌ವುಡ್‌ನಲ್ಲಿ ನಟಿಸಲು 365 ದಿನ ಸಾಕಾಗಲ್ಲ ಎಂದ ರಶ್ಮಿಕಾ ಮಂದಣ್ಣ!
ಭಾರತೀಯ ಚಿತ್ರರಂಗದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ಹಾಗೂ ಟಾಲಿವುಡ್ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ಜರ್ನಿ ಶುರು ಮಾಡಿದ ರಶ್ಮಿಕಾ, ಕನ್ನಡ ಸಿನಿಮಾ ಯಾಕೆ ಒಪ್ಪಿಕೊಂಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಅನೇಕರು ಉತ್ತರ ಕೊಟ್ಟಿದ್ದು ಹೀಗೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment