ನಟಿ ತಾನ್ಯಾಗೆ ಮೀನಿನಂತ ತುಟಿ; ಪ್ಲಾಸ್ಟಿಕ್ ಸರ್ಜರಿ ಎಂದ ಜನರಿಗೆ ಖಡಕ್ ಉತ್ತರ

ಅಮರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ನಟಿ ತಾನ್ಯಾ ಹೋಪ್ ತುಟಿ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದಾ  ಎಂದು ಟೀಕೆ ಮಾಡುತ್ತಿದ್ದಾರೆ. ಈಗಾಗಲೆ ಹಲವು ಬಾರಿ ಸ್ಪಷ್ಟನೆ ಕೊಟ್ಟಿರುವ ನಟಿ ಈ ಸಲ ಖಡಕ್ ಉತ್ತರ ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಅಮರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ನಟಿ ತಾನ್ಯಾ ಹೋಪ್ ತುಟಿ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದಾ ಎಂದು ಟೀಕೆ ಮಾಡುತ್ತಿದ್ದಾರೆ. ಈಗಾಗಲೆ ಹಲವು ಬಾರಿ ಸ್ಪಷ್ಟನೆ ಕೊಟ್ಟಿರುವ ನಟಿ ಈ ಸಲ ಖಡಕ್ ಉತ್ತರ ಕೊಟ್ಟಿದ್ದಾರೆ. 

ನಂಗೆ ನೀವು ಇಷ್ಟ, ಮದ್ವೆ ಮಾಡ್ಕೊಳ್ಳೋಣ; ರುಕ್ಮಿಣಿಗೆ ಪ್ರಪೋಸ್ ಮಾಡಿದ ಗಣೇಶ್!

Related Video