Asianet Suvarna News Asianet Suvarna News

ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ವೈರಲ್: ನವೆಂಬರ್‌ನಲ್ಲೇ ಮದುವೆ

ಸ್ಯಾಂಡಲ್ ವುಡ್ ಖ್ಯಾತ ನಟಿ ಅದಿತಿ ಪ್ರಭುದೇವ ಸದ್ಯ ಹಸೆಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಅದಿತಿ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.  

First Published Nov 5, 2022, 3:20 PM IST | Last Updated Nov 5, 2022, 3:20 PM IST

ಸ್ಯಾಂಡಲ್ ವುಡ್ ಖ್ಯಾತ ನಟಿ ಅದಿತಿ ಪ್ರಭುದೇವ ಸದ್ಯ ಹಸೆಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಅದಿತಿ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.  ಅದಿತಿ ತನ್ನ ಪ್ರಿಯತಮ ಯಶಸ್ವಿ ಜೊತೆ ಹಸೆಮಣೆ ಏರುತ್ತಿದ್ದಾರೆ. ಉದ್ಯಮಿ ಮತ್ತು ಕಾಫಿ ಪ್ಲಾಂಟರ್ ಆಗಿರುವ ಯಶಸ್ವಿ ಜೊತೆ ಇದೇ ನವೆಂಬರ್ 27ರಂದು ಮದುವೆ ಆಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ.  ಇದೇ ತಿಂಗಳು ವಿವಾಹವಿರುವುದರಿಂದ ಅದಿತಿ ನಟನೆಯಿಂದ ಬ್ರೇಕ್ ಪಡೆಯಲಿದ್ದಾರೆ ಎನ್ನಲಾಗಿದೆ.