ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ, ಧ್ರುವ ಸರ್ಜಾ ಭೇಟಿ: ಇಬ್ಬರು ಒಂದೇ ಸಿನಿಮಾದಲ್ಲಿ ಅಭಿನಯಿಸ್ತಾರಾ?

ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಟೀಂ  ಬಿರುಸಿನಲ್ಲಿ ಶೂಟಿಂಗ್ ಮಾಡುತ್ತಿದೆ. 

Share this Video
  • FB
  • Linkdin
  • Whatsapp

ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಟೀಂ ಬಿರುಸಿನಲ್ಲಿ ಶೂಟಿಂಗ್ ಮಾಡುತ್ತಿದೆ. ಇದೀಗ ಮತ್ತೆ ನಟ ಧ್ರುವ ಸರ್ಜಾ ನಿಖಿಲ್‌ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಧ್ರುವ ಸರ್ಜಾಗೆ ಬೆಳ್ಳಿ ಆಂಜನೇಯ ಮೂರ್ತಿಯನ್ನು ಗಿಫ್ಟ್ ನೀಡಿದ್ದಾರೆ. ನಿಖಿಲ್ ಹಾಗೂ ಧ್ರುವಾ ಸರ್ಜಾ ಒಟ್ಟಿಗೆ ಕಾಣಿಸಿಕೊಂಡಿದ್ದು ತೀರ ಕಡಿಮೆ. ಇದೇ ಸಮಯದಲ್ಲಿ ನಿಖಿಲ್ ಅವರ ಹೊಸ ಸಿನಿಮಾ ಬಗ್ಗೆ ಹಾಗೂ ಧ್ರುವ ಅವರ ಮಾರ್ಟಿನ್ ಚಿತ್ರದ ಬಗ್ಗೆ ಚರ್ಚಿಸಿದ್ದಾರೆ. ಇದಷ್ಟೇ ಅಲ್ಲದೇ ಇಬ್ಬರೂ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡುತ್ತಾ ಕೆಲ ಸಮಯ ಕಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video