ರೋಹಿಣಿ ಸಿಂಧೂರಿ ಪಾತ್ರದಲ್ಲಿ ಬಿಗ್ ಬಾಸ್ ಅಕ್ಷತಾ ಪಾಂಡವಪುರ!

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೀವನಾಧಾರಿತ ಚಿತ್ರವೊಂದನ್ನು ಸ್ಯಾಂಡಲ್‌ವುಡ್‌ನಲ್ಲಿ ನಿರ್ಮಿಸಲಾಗುತ್ತಿದೆ. ರೋಹಿಣಿ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಕುತೂಹಲ ಜನರಿಗಿತ್ತು. ಇದೀಗ ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಅಕ್ಷತಾ ಪಾಂಡವಪುರ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
 
Share this Video
  • FB
  • Linkdin
  • Whatsapp

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೀವನಾಧಾರಿತ ಚಿತ್ರವೊಂದನ್ನು ಸ್ಯಾಂಡಲ್‌ವುಡ್‌ನಲ್ಲಿ ನಿರ್ಮಿಸಲಾಗುತ್ತಿದೆ. ರೋಹಿಣಿ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಕುತೂಹಲ ಜನರಿಗಿತ್ತು. ಇದೀಗ ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಅಕ್ಷತಾ ಪಾಂಡವಪುರ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video