'ಓ ಮೈ ಲವ್' ಚಿತ್ರ ಮುಹೂರ್ತ; ಶಶಿಕುಮಾರ್ ಪುತ್ರನ ಹೊಸ ಸಿನಿಮಾ!
'ಸೀತಾಯಣ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ಅಕ್ಷಿತ್ ಬೇರೆ ಯಾರೂ ಅಲ್ಲ ಕನ್ನಡ ಚಿತ್ರರಂಗದ ಅದ್ಭುತ ಕಲಾವಿದ ಶಶಿಕುಮಾರ್ ಪುತ್ರನೇ. ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರಕ್ಕೆ ಈಗಾಗಲೇ ಫೋಟೋಶೂಟ್ ಮಾಡಿಸಲಾಗಿದೆ. ಮುಹೂರ್ತ ಕಾರ್ಯಕ್ರಮ ಹೇಗಿತ್ತು ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment