Asianet Suvarna News Asianet Suvarna News

ಕಿಚ್ಚ ಸುದೀಪ್‌ ಜೊತೆ ಸಿನಿಮಾ ಸಹಿ ಮಾಡಿದ ಅಲ್ಲು ಅರ್ಜುನ್?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಹು ಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ಬಹುತೇಕ ಸ್ಟಾರ್ ನಟರ ಜೊತೆ ಸಿನಿಮಾ ಮಾಡಿದ್ದಾರೆ. ಆದರೀಗ ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎಂದು ಸುದ್ದಿ ಕೇಳಿ ಬರುತ್ತಿದೆ. ವಿಕ್ರಾಂತ್ ರೋಣ ನಂತರ ಸಿನಿಮಾ ಅನೌನ್ಸ್ ಆಗಲಿದ್ಯಾ?
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories