
Puneethಅಪ್ಪು ಬಗ್ಗೆ ಹೃದಯ ತುಂಬಿ ಮಾತನಾಡಿದ ಬಿಗ್-ಬಿ: ಧನ್ಯವಾದ ತಿಳಿಸಿದ ಅಶ್ವಿನಿ
ನಟ ಪುನೀತ್ ರಾಜ್ ಕುಮಾರ್ ಬಗ್ಗೆ ಅಮಿತಾಭ್ ಬಚ್ಚನ್ ಹೃದಯ ತುಂಬಿ ಮಾತನಾಡಿದ್ದು, ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ತಿಳಿಸಿ ಅಶ್ವಿನಿ ಪೋಸ್ಟ್ ಮಾಡಿದ್ದಾರೆ.
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ವಿಡಿಯೋ ಸಂದೇಶದ ಮೂಲಕ ಅಪ್ಪು ವ್ಯಕ್ತಿತ್ವ, ನಗುಮುಖದ ಬಗ್ಗೆ ಮಾತನಾಡಿ, ಗಂಧದ ಗುಡಿ ಚಿತ್ರಕ್ಕೆ ಶುಭ ಹಾರೈಸಿದ್ದರು. ಇದೀಗ ಈ ವಿಡಿಯೋವನ್ನು ಅಶ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಮಿತಾಭ್ ಬಚ್ಚನ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಮಿತಾಭ್ ಬಚ್ಚನ್ ಅವರೇ, ನಿಮ್ಮ ಈ ಭಾವನಾತ್ಮಕ ಮಾತುಗಳಿಗೆ ಮತ್ತು ವಿಶೇಷ ಸಂದೇಶಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.
ಮುಂಬೈ ಏರ್‌ಪೋರ್ಟ್‌ನಲ್ಲಿ ಶಾರುಖ್ ಖಾನ್‌ಗೆ ಕಸ್ಟಮ್ಸ್ ತಡೆ, 7 ಲಕ್ಷ ರೂಪಾಯಿ ದಂಡ!