Anusha ranganath: ಹಸೆಮಣೆ ಏರಿದ ಆಶಿಕಾ ರಂಗನಾಥ್ ಅಕ್ಕ ಅನುಷಾ ರಂಗನಾಥ್ !

ಆಶಿಕಾ ರಂಗನಾಥ್ ಅಕ್ಕ ಅನುಷಾ ರಂಗನಾಥ್  ಖಾಸಗಿ ರೆಸಾರ್ಟ್ ಒಂದರಲ್ಲಿ ಶ್ರವಣ್ ಎನ್ನುವವರ ಜೊತೆ ಸಪ್ತಪದಿ ತುಳಿದಿದ್ದಾರೆ.
 

Share this Video
  • FB
  • Linkdin
  • Whatsapp

ಕನ್ನಡ, ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಮಿಲ್ಕಿ ಬ್ಯೂಟಿ, ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಅಕ್ಕ ಅನುಷಾ ರಂಗನಾಥ್ ಮದುವೆಯಾಗಿದ್ದಾರೆ. ಸ್ಯಾಂಡಲ್ ವುಡ್ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್ (Ashika Ranganath) ಅವರ ಅಕ್ಕ ಅನುಷಾ ರಂಗನಾಥ್ ಜನವರಿ 22 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನಟಿ ತಮ್ಮ ವಿಶೇಷ ದಿನದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಮಿಂಚಿದ್ದ ಅನುಷಾ (Anusha Ranganath) ಜನವರಿ 22 ರಂದು ಖಾಸಗಿ ರೆಸಾರ್ಟ್ ಒಂದರಲ್ಲಿ ಶ್ರವಣ್ ಎನ್ನುವವರ ಜೊತೆ ಸಪ್ತಪದಿ ತುಳಿದಿದ್ದರು. ಶ್ರವಣ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ವಿವಾಹ ಸಮಾರಂಭವು ಬಂಧುಗಳು ಮತ್ತು ಆಪ್ತಮಿತ್ರರ ಸಮ್ಮುಖದಲ್ಲಿ ನಡೆದಿದೆ.

ಇದನ್ನೂ ವೀಕ್ಷಿಸಿ: 170 ಚಿತ್ರಮಂದಿರಗಳಲ್ಲಿ ಬ್ಯಾಚುಲರ್ ಪಾರ್ಟಿ ಕಿಕ್..! ಹೀರೋ ಆಗಿ ಡೆಬ್ಯೂ ಆಗುತ್ತಿದ್ದಾರೆ ನಟ ಚಿಕ್ಕಣ್ಣ..!

Related Video