ಶ್ರೀಲೀಲಾಗೆ ಲಿಪ್‌ಲಾಕ್ ಮಾಡಿದ ವಿರಾಟ್ ಇದೀಗ ಅದ್ಧೂರಿ ಲವರ್!
ಎರಡು ವರ್ಷಗಳ ಹಿಂದೆ ತೆರೆ ಮೇಲೆ ಫ್ರೆಶ್ ಕ್ಯೂಟ್ ಲವ್ ಸ್ಟೋರಿ ಇರುವ ಸಿನಿಮಾ ಕಿಸ್ ಬಿಡುಗಡೆಯಾಗಿತ್ತು. ಈಗ ಅದೇ ಕಿಸ್ ತಂಡದಿಂದ ಮತ್ತೊಂದು ಸಿನಿಮಾ ಸೆಟ್ ಏರಿದೆ. ಬೆಂಗಳೂರಿನ ವೆಂಕಟೇಶ್ವರ ಸನ್ನಿಧಿಯಲ್ಲಿ ಚಿತ್ರದ ಮುಹೂರ್ತ ನಡೆದಿದೆ, ಸಲಗ ಚಿತ್ರದ ನಟಿ ಸಂಜನಾ ಆನಂದ್ ವಿರಾಟ್‌ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment