ಅಂಬರೀಶ್‌ ಮನೆಯಲ್ಲಿ ಸರ್ಜಾ ಕುಟುಂಬ; ಸಸ್ಪೆನ್ಸ್‌ ಕ್ರಿಯೇಟ್ ಮಾಡಿದ ಫೋಟೋ!

ಸೋಷಿಯಲ್ ಮೀಡಿಯಾದಲ್ಲಿ ಆಗೊಮ್ಮೆ ಈಗೊಮ್ಮೆ ಫೋಟೋ ಶೇರ್ ಮಾಡುವ ಅಭಿಷೇಕ್ ಅಂಬರೀಶ್‌ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸರ್ಜಾ ಕುಟುಂಬದ ಜೊತೆ ಸೆರೆ ಹಿಡಿದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಸುಮಲತಾ, ಅಭಿ, ಅರ್ಜುನ್ ಸರ್ಜಾ, ರಾಕ್‌ಲೈನ್ ಹಾಗೂ ಧ್ರುವ ಸರ್ಜಾ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಭೇಟಿಯಾಗಿದ್ದಾರೆ?

Share this Video
  • FB
  • Linkdin
  • Whatsapp

ಸೋಷಿಯಲ್ ಮೀಡಿಯಾದಲ್ಲಿ ಆಗೊಮ್ಮೆ ಈಗೊಮ್ಮೆ ಫೋಟೋ ಶೇರ್ ಮಾಡುವ ಅಭಿಷೇಕ್ ಅಂಬರೀಶ್‌ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸರ್ಜಾ ಕುಟುಂಬದ ಜೊತೆ ಸೆರೆ ಹಿಡಿದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಸುಮಲತಾ, ಅಭಿ, ಅರ್ಜುನ್ ಸರ್ಜಾ, ರಾಕ್‌ಲೈನ್ ಹಾಗೂ ಧ್ರುವ ಸರ್ಜಾ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಭೇಟಿಯಾಗಿದ್ದಾರೆ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

Related Video