ಉಮಾಪತಿ ಶ್ರೀನಿವಾಸ್ ಮಾಡಿರುವುದು ತಪ್ಪು, ಅವರೇ ಬಗೆ ಹರಿಸಿಕೊಳ್ಳಬೇಕಿತ್ತು: ಅರುಣಾ ಕುಮಾರಿ

ಎರಡು ಮೂರು ದಿನಗಳಿಂದ ಸುದ್ದಿಯಲ್ಲಿರುವ ಫೇಕ್ ಬ್ಯಾಂಕ್ ಮ್ಯಾನೇಜರ್ ಪ್ರಕರಣದ ಆರೋಪಿ ಅರುಣಾ ಕುಮಾರಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸ್ನೇಹಿತರ ನಡುವೆ ಏನೇ ಜಗಳಗಳಿದ್ದರೂ ಮಾತನಾಡಿಕೊಂಡು ಬಗೆ ಹರಿಸಿಕೊಳ್ಳಬೇಕಿತ್ತು ಆದರೆ ನನ್ನನ್ನು ಬಳಸಿಕೊಂಡಿದ್ದಾರೆ. ಇದರಿಂದ ನನ್ನ ಜೀವನ ಹಾಳಾಗಿದೆ. ಇಡೀ ಕುಟುಂಬವೇ ಖಿನ್ನತೆ ಒಳಗಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಸು ಮಾಡಿದ್ದೇವೆ. ನನ್ನ ಮಗನ ಭವಿಷ್ಯದ ಬಗ್ಗೆ ಚಿಂತೆಯಾಗಿದೆ ಎಂದಿದ್ದಾರೆ.

First Published Jul 13, 2021, 12:42 PM IST | Last Updated Jul 13, 2021, 12:42 PM IST

ಎರಡು ಮೂರು ದಿನಗಳಿಂದ ಸುದ್ದಿಯಲ್ಲಿರುವ ಫೇಕ್ ಬ್ಯಾಂಕ್ ಮ್ಯಾನೇಜರ್ ಪ್ರಕರಣದ ಆರೋಪಿ ಅರುಣಾ ಕುಮಾರಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸ್ನೇಹಿತರ ನಡುವೆ ಏನೇ ಜಗಳಗಳಿದ್ದರೂ ಮಾತನಾಡಿಕೊಂಡು ಬಗೆ ಹರಿಸಿಕೊಳ್ಳಬೇಕಿತ್ತು ಆದರೆ ನನ್ನನ್ನು ಬಳಸಿಕೊಂಡಿದ್ದಾರೆ. ಇದರಿಂದ ನನ್ನ ಜೀವನ ಹಾಳಾಗಿದೆ. ಇಡೀ ಕುಟುಂಬವೇ ಖಿನ್ನತೆ ಒಳಗಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಸು ಮಾಡಿದ್ದೇವೆ. ನನ್ನ ಮಗನ ಭವಿಷ್ಯದ ಬಗ್ಗೆ ಚಿಂತೆಯಾಗಿದೆ ಎಂದಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment