ಯುವ ದಸರಾದಲ್ಲಿ ಪುನೀತ್ Gandhada Gudi ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ
ನಾಡಹಬ್ಬ ಮೈಸೂರು ದಸರದಲ್ಲಿ ಕನ್ನಡ ಚಿತ್ರರಂಗದ ಮುತ್ತು ರತ್ನ ಡಾ. ಪುನೀತ್ ರಾಜ್‌ಕುಮಾರ್ ಸ್ಮರಣೆ ಮಾಡಲಾಗಿತ್ತು.ಅಪ್ಪು ನಮನ ಉದ್ಘಾಟಿಸಲು ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘಣ್ಣ ಮತ್ತು ಮಂಗಳಮ್ಮ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅಪ್ಪುವಿನ ಕನಸು ಗಂಧದ ಗುಡಿ ಚಿತ್ರದ ಟೀಸರ್ ಪ್ರಸಾರ ಮಾಡಲಾಗಿತ್ತು. ಅಪ್ಪುನ ನೋಡಿ ಅಶ್ವಿನಿ ಭಾವುಕರಾಗಿ ಕಣ್ಣೀರಿಟ್ಟರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment