ಅವಹೇಳನಕಾರಿ ಪೋಸ್ಟ್: ಈ ಬಗ್ಗೆ ಮೌನ ಮುರಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹೇಳಿದ್ದೇನು?

ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ ಎಂದು ಹೇಳುವ ಮೂಲಕ ಅವಹೇಳನಕಾರಿ ಪೋಸ್ಟ್‌ ಬಗ್ಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮೌನ ಮುರಿದಿದ್ದಾರೆ.

Share this Video
  • FB
  • Linkdin
  • Whatsapp

ನಟ ದರ್ಶನ್ ಅಭಿಮಾನಿಗಳ ಗಜಪಡೆ ಟ್ವಿಟರ್ ಪೇಜ್‌ನಿಂದ ಹಾಕಿದ್ದ ಪೋಸ್ಟ್‌ವೊಂದು ಕಳೆದೆರಡು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕ್ಕಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್(Ashwini puneeth rajkumar) ಕುರಿತು ಮಾಡಲಾಗಿದ್ದ ಆ ಅವಹೇಳನಕಾರಿ ಪೋಸ್ಟ್‌(Derogatory Post) ಬಗ್ಗೆ ಈಗಾಗಲೇ ದೂರು ಕೂಡ ದಾಖಲಾಗಿದೆ. ಅವಹೇಳನಕಾರಿ ಪೋಸ್ಟ್ ಬಗ್ಗೆ ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ. "ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ" ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Nabha Natesh: ದೊಡ್ಡ ಆಕ್ಸಿಡೆಂಟ್ ಬಳಿಕ ಮತ್ತೆ ಎದ್ದು ಬಂದ ನಭಾ ನಟೇಶ್ ! ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿ!

Related Video