ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್!
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಶ್ವಿನಿ ಪುನೀತ್ ಅವರು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಇಡೀ ರಾಜ್‌ಕುಮಾರ್ ಕುಟುಂಬ ಹಾಜರಾಗಿದ್ದು ಅಶ್ವಿನಿ ಅವರಿಗೆ ಗೌರವ ಡಾಕ್ಟರೇಟ್ ಕೊಡುವ ಸಮಯದಲ್ಲಿ ಭಾವುಕರಾಗಿದ್ದಾರೆ.
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಶ್ವಿನಿ ಪುನೀತ್ ಅವರು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಇಡೀ ರಾಜ್‌ಕುಮಾರ್ ಕುಟುಂಬ ಹಾಜರಾಗಿದ್ದು ಅಶ್ವಿನಿ ಅವರು ಗೌರವ ಡಾಕ್ಟರೇಟ್ ಸ್ವೀಕರಿಸುವ ಸಮಯದಲ್ಲಿ ಭಾವುಕರಾಗಿದ್ದಾರೆ. ಅಪ್ಪು ಸಮಾಜ ಸೇವೆಗಳ ಬಗ್ಗೆ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment