Asianet Suvarna News Asianet Suvarna News

ನಿಖಿಲ್ ಕುಮಾರಸ್ವಾಮಿಗೆ ಗಂಡು ಮಗು; ಅವಧೂತ ವಿನಯ್ ಗುರೂಜಿ!

Jul 6, 2021, 5:02 PM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಅವಧೂತ ಆನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ.  ಎಚ್‌ಡಿಕೆ ಕುಟುಂಬಕ್ಕೆ ಆಶೀರ್ವಚನ ನೀಡಿದ ಗುರೂಜಿ, ದಳಪತಿ ಮನೆಗೆ ಗಂಡು ಮಗುವಿನ ಆಗಮನ ಆಗುತ್ತದೆ. ಇದರಿಂದ ನಿಖಿಲ್‌ಗೆ ಒಳ್ಳೆಯ ಯೋಗ ಬರುತ್ತದೆ ಎಂದು ಹೇಳಿದ್ದಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment