Asianet Suvarna News Asianet Suvarna News

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ; ಬಾಮಾ ಹರೀಶ್, ಸಾರಾ ಗೋವಿಂದ್‌ ಮಾತು!

ಇಂದು ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತಿದ್ದು, ಫಿಲ್ಮಂ ಚೇಂಬರ್‌ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದೆ. ರಾತ್ರಿ 9  ಗಂಟೆಗೆ ಚುನಾವಣೆ ಫಲಿತಾಂಶ ಹೊರ ಬರಲಿದೆ. ಬಾಮಾ ಹರೀಶ್ ಮತ್ತು ಸಾರಾ ಗೋವಿಂದು ಚುನಾವಣೆ ಬಗ್ಗೆ ಮಾತನಾಡಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories