Rakshit Shetty: 777 ಚಾರ್ಲಿ ಬಗ್ಗೆ ಬಾಲನಟಿ ಶಾರ್ವರಿ ಮಾತುಗಳು!

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಸಿನಿಮಾದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿರುವ ಶಾರ್ವರಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ 777 ಚಾರ್ಲಿ ಚಿತ್ರದ ಚಿತ್ರೀಕರಣದ ಸಂದರ್ಭದ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಸಿನಿಮಾದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿರುವ ಶಾರ್ವರಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ 777 ಚಾರ್ಲಿ ಚಿತ್ರದ ಚಿತ್ರೀಕರಣದ ಸಂದರ್ಭದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹೌದು! ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಬೇಬಿ ಶಾರ್ವರಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ. ಈಗಾಗಲೇ ಚಿತ್ರದ ಟ್ರೇಲರ್‌ನಲ್ಲಿ ಶಾರ್ವರಿ ನೋಡುಗರ ಮನಗೆದಿದ್ದಾರೆ. 

Rakshit Shetty: 777 ಚಾರ್ಲಿ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಬಿಚ್ಚಿಟ್ಟ ಸಿಂಪಲ್ ಸ್ಟಾರ್!

'777 ಚಾರ್ಲಿ' ಸಿನಿಮಾವನ್ನು ಕಿರಣ್‌ರಾಜ್‌ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ನಟ ರಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಧರ್ಮ ಅನ್ನೋ ಪಾತ್ರವನ್ನು ನಿಭಾಯಿಸಿದ್ದಾರೆ. ಶ್ವಾನ ಮತ್ತು ಮನುಷ್ಯನ ನಡುವಿನ ಒಡನಾಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇನ್ನು ಪರಮಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿಬಂದಿರುವ '777 ಚಾರ್ಲಿ' ಸಿನಿಮಾ ಮೂಡಿಬಂದಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video