'ಕೆಜಿಎಫ್ 2'ಗಾಗಿ ಹೇಗಿತ್ತು ಗೊತ್ತಾ ಸ್ಟಾರ್‌ಗಳ ತಯಾರಿ: ಇಲ್ಲಿದೆ ತೆರೆ ಹಿಂದಿನ ಇಂಟ್ರೆಸ್ಟಿಂಗ್ ಸುದ್ದಿ!

ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನ 'ಕೆಜಿಎಫ್ 2' ಚಿತ್ರ ಈಗಾಗಲೇ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಈ ಚಿತ್ರದ ತೆರೆ ಹಿಂದಿನ ಇಂಟ್ರೆಸ್ಟಿಂಗ್ ಸುದ್ದಿ ಇಲ್ಲಿದೆ.

Share this Video
  • FB
  • Linkdin
  • Whatsapp

ನಟ ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್‌ನ 'ಕೆಜಿಎಫ್ 2' (KGF 2) ಚಿತ್ರ ಈಗಾಗಲೇ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಆದರೂ ಅದರ ಅಬ್ಬರ ಇನ್ನೂ ತಗ್ಗಿಲ್ಲ ಎಂದೆನ್ನಬಹುದು. 1000 ಕೋಟಿಗೂ ಹೆಚ್ಚಿನ ಕಲೆಕ್ಷನ್ ಮಾಡುವ ಮೂಲಕ ಕೆಜಿಎಫ್ 2 ಚಿತ್ರ ಎಲ್ಲಾ ದಾಖಲೆಗಳನ್ನೂ ಮುರಿದು ಹಾಕಿದೆ. ಅಲ್ಲದೇ ಕೆಲ ದಿನಗಳ ಹಿಂದೆ ಅಷ್ಟೇ ಕೆಜಿಎಫ್ 2 ಚಿತ್ರವು ಅಮೇಜಾನ್ ಪ್ರೈಂ (Amazon Prime) ನಲ್ಲಿ ಬಿಡುಗಡೆಯಾಗಿದ್ದು, ಅಲ್ಲಿಯೂ ರೆಂಟ್​ ಮೇಲೆ ನೀವು ಚಿತ್ರವನ್ನು ವೀಕ್ಷಿಸಬಹುದಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Yash: ಅಪ್ಪ ಸಿನಿಮಾದಲ್ಲಿ ರಾಕಿಂಗ್, ಮಕ್ಕಳು ಮನೆಯಲ್ಲಿ ರಾಕಿಂಗ್!

ಯಶ್ ಮತ್ತು ಸಂಜಯ್ ದತ್ ನಟನೆ, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಅರ್ಚನಾ ಜೋಯಿಶ್ ಹೀಗೆ ಪ್ರತಿಯೊಂದು ಪಾತ್ರಗಳು ಅಭಿಮಾನಿಗಳ ಹೃದಯ ಗೆದ್ದಿದೆ. ಆಕ್ಷನ್ ದೃಶ್ಯ, ಸಂಗೀತ, ಮಾಸ್ ಎಲಿಮೆಂಟ್, ತಾಯಿ ಸೆಂಟಿಮೆಂಟ್ ಪ್ರತಿಯೊಂದು ವಿಭಾಗದಲ್ಲೂ ಕೆಜಿಎಫ್-2 ಅಭಿಮಾನಿಗಳ ಪ್ರೇಕ್ಷಕರ ಮನಸೆಳೆದಿದೆ. ಹೀಗೆ ಭಾರತೀಯ ಚಲನಚಿತ್ರ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ 'ಕೆಜಿಎಫ್‌ 2' ಚಿತ್ರದ ತೆರೆ ಹಿಂದಿನ ಇಂಟ್ರೆಸ್ಟಿಂಗ್ ಸುದ್ದಿ ಇಲ್ಲಿದೆ. ಕೆಜಿಎಫ್ 2 ಅಡ್ಡಕ್ಕೆ ಎಂಟ್ರಿಕೊಡಲು ಹೆದರಿದ್ರು ಕಲಾವಿದರು. ಆಕ್ಷನ್ ಸೀನ್ ನೋಡಿ ಶಾಕ್ ಆದ ಕೆಜಿಎಫ್ ಬ್ಯೂಟಿ. ಕೆಜಿಎಫ್ 2 ನಲ್ಲಿ ಇದೇ ಎಲ್ಲರ ಮೋಸ್ಟ್ ಫೆವರೇಟ್ ಸೀನ್ ಸೇರಿದಂತೆ ಕೆಜಿಎಫ್ 2 ಸಿನಿಮಾಗಾಗಿ ಸ್ಟಾರ್‌ಗಳ ಹೇಗೆ ತಯಾರಿ ನಡೆಸಿದ್ದರು ಗೊತ್ತಾ? ಇಲ್ಲಿದೆ ತೆರೆ ಹಿಂದಿನ ಇಂಟ್ರೆಸ್ಟಿಂಗ್ ಸುದ್ದಿ!

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video