ಕಿರುತೆರೆ ನಟಿಯ ಡ್ರಗ್ಸ್‌ ಮಾಫಿಯಾ; ಸ್ಟಾರ್‌ ನಟರ ಹೆಸರು ರಿವೀಲ್?

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ಸರಬರಾಜು ಆಗುತ್ತಿರುವ ವಿಚಾರ ಕೇಳಿ ಬರುತ್ತಲೇ ಇತ್ತು. ಆದರೀಗ ಅದಕ್ಕೆ ಬೆಂಗಳೂರು ಪೊಲೀಸ್‌ ಅಧಿಕಾರಿಗಳು ಟ್ವಿಸ್ಟ್ ಕೊಟ್ಟಿದ್ದಾರೆ. ಹೌದು! ಕಿರುತೆರೆ ನಟಿ ಅನಿಕಾ ಡ್ರಗ್ಸ್ ಮಾಫಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರಣೆಗೆ ವಶ ಪಡಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಯಲ್ಲಿ ಅನಿಕಾ ಸ್ಟಾರ್ ನಟ-ನಟಿಯರ ಹೆಸರನ್ನೂ ರಿವೀಲ್ ಮಾಡಿದ್ದಾರ?

First Published Aug 28, 2020, 4:39 PM IST | Last Updated Aug 28, 2020, 4:39 PM IST

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ಸರಬರಾಜು ಆಗುತ್ತಿರುವ ವಿಚಾರ ಕೇಳಿ ಬರುತ್ತಲೇ ಇತ್ತು. ಆದರೀಗ ಅದಕ್ಕೆ ಬೆಂಗಳೂರು ಪೊಲೀಸ್‌ ಅಧಿಕಾರಿಗಳು ಟ್ವಿಸ್ಟ್ ಕೊಟ್ಟಿದ್ದಾರೆ. ಹೌದು! ಕಿರುತೆರೆ ನಟಿ ಅನಿಕಾ ಡ್ರಗ್ಸ್ ಮಾಫಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರಣೆಗೆ ವಶ ಪಡಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಯಲ್ಲಿ ಅನಿಕಾ ಸ್ಟಾರ್ ನಟ-ನಟಿಯರ ಹೆಸರನ್ನೂ ರಿವೀಲ್ ಮಾಡಿದ್ದಾರ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories